ನಾವು ಮೂರ್ಖ ಮಾನವರಲ್ಲವೇ ?

160.00180.00 (-11%)

In stock

ವಿನಯ್

Compare

160.00180.00 (-11%)

Description

ಆ ಕ್ಷಣದ ಸತ್ಯಗಳಿವು. ಥಟ್ಟನೆ ಹೊಳೆದದ್ದನ್ನು ಹೊಳಪಾಗಿಸಲು ಹೋಗದೇ ಹೊಳೆದಂತೆ ಬರೆದಂಥ ಟಿಪ್ಪಣಿಗಳು. ಇಲ್ಲಿ ದಿನನಿತ್ಯದ ಸಂಭ್ರಮ, ಉಲ್ಲಾಸ, ದುಗುಡ, ಆತಂಕ, ಉಪದೇಶ, ಪ್ರಶ್ನೆ, ಬೆರಗು ಎಲ್ಲವೂ ಇದೆ. ಪಳಗಿದ ಲೇಖಕನ ಕೈಗೆ ಸಿಕ್ಕರೆ ಈ ಟಿಪ್ಪಣಿಗಳು ಕತೆಯೋ, ಕವಿತೆಯೋ ಆಗುತ್ತಿದ್ದವು. ಸಾವು, ಬದುಕು, ವೇದಾಂತ, ತಮಾಷೆ, ಏಕಾಂತ, ವಿಷಾದ-ಎಲ್ಲವನ್ನೂ ವಿನಯ್ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ದಾಖಲಿಸಿದ್ದಾರೆ.

Main Menu

ನಾವು ಮೂರ್ಖ ಮಾನವರಲ್ಲವೇ ?

ನಾವು ಮೂರ್ಖ ಮಾನವರಲ್ಲವೇ ?

160.00180.00 (-11%)

Add to Cart