Rashtrotthana Sahitya Books Online: Kannada & English – Buy Books Online
-
ಪರಿಸರ ಪರ | Parisara Para Kannada Book By Narayana Shevire
ಪುಸ್ತಕದ ಹೆಸರು: ಪರಿಸರ ಪರ
ಲೇಖಕರು: ನಾರಾಯಣ ಶೇವಿರೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಪರಿಸರ, ಪರಿಸರ ಸಂರಕ್ಷಣೆ, ಪರಿಸರ ಮಾಲಿನ್ಯ, ವೃಕ್ಷಾರೋಪಣ, ಪರಿಸರ ದಿನ ಆಚರಣೆ – ಹೀಗೆ ದಿನವೂ ಪರಿಸರ-ಸಂಬಂಧಿತ ಒಂದಲ್ಲ ಒಂದು ವಿಷಯ-ಸುದ್ದಿ ಕಿವಿಗೆ ಬೀಳುತ್ತಿರುವ ವರ್ತಮಾನದಲ್ಲಿ ನಮಗೆ ಅನುಸರಣೀಯವಾದ ದೃಷ್ಟಿ-ಧೋರಣೆ ಯಾವುದು?- ಎಂಬುದನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಅಂಥದ್ದೊಂದು ಚಿಂತನೆಗೆ ತೊಡಗಲು ಒದಗಿಬರಬಹುದಾದ, ಪರಿಸರ ಸಂಬಂಧಿತ, ಲೇಖನಗಳ ಸಂಕಲನ ‘ಪರಿಸರ ಪರ’.₹72.00₹80.00 -
ಪಾಠಶಾಲೆ | Patashale Kannada Book By Narayana Shevire
ಪುಸ್ತಕದ ಹೆಸರು: ಪಾಠಶಾಲೆ
ಲೇಖಕರು: ನಾರಾಯಣ ಶೇವಿರೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಹಲವು ಮುಖಗಳಲ್ಲಿ ‘ಶಿಕ್ಷಣ’ವನ್ನು ಕುರಿತ ಚರ್ಚೆ ಸದಾ ಜೀವಂತ. ಅದು ‘ಮುಗಿಯಿತು’ ಎಂದಾಗುವುದಿಲ್ಲ; ದಿನದಿನವೂ ಹೊಸ ಹೊಸ ಪ್ರಯೋಗಗಳು, ಹೊಸ ಹೊಸ ಹೊಳಹುಗಳು, ಹೊಸ ಹೊಸ ಅನುಭವಗಳು ಕಾಣಸಿಗುತ್ತವೆ. ಎಲ್ಲ ಸ್ತರ, ವರ್ಗ, ಭಾಷೆ, ಮತಗಳವರೂ ಇದರಲ್ಲಿ ಆಸಕ್ತರು; ಭಾಗಿಗಳು. ಒಬ್ಬರ ಅನುಭವ ಇನ್ನೊಬ್ಬರಿಗೆ ಪಾಠ; ಒಬ್ಬರ ಪ್ರಯೋಗ ಇನ್ನೊಬ್ಬರಿಗೆ ಮಾರ್ಗದರ್ಶಿ. ಈ ಹಿನ್ನೆಲೆಯಲ್ಲಿ, ಈಗಾಗಲೇ ನಡೆಯುತ್ತಿರುವ ಚರ್ಚೆಗಳಿಗೆ ಒಂದಷ್ಟು ಮೌಲಿಕ ಸರಕನ್ನು ಒದಗಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ.₹72.00₹80.00ಪಾಠಶಾಲೆ | Patashale Kannada Book By Narayana Shevire
₹72.00₹80.00 -
ಪುನರುತ್ಥಾನ: ಆಚಾರ್ಯ ಶಂಕರರ ಜೀವನಾಧಾರಿತ ಕಾದಂಬರಿ | Punarutthana: A Novel Based on the Life of Acharya Shankaracharya (Kannada Book)
ಪುಸ್ತಕದ ಹೆಸರು: ಪುನರುತ್ಥಾನ
ಮರಾಠಿ ಮೂಲ: ಡಾ. ಸಚ್ಚಿದಾನಂದ ಶೆವಡೆ,
ಕನ್ನಡ ಅನುವಾದ: ಡಾ. ಸುಮಾ ದ್ವಾರಕಾನಾಥ್
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯಕೇವಲ ಮೂವತ್ತೆರಡು ವರ್ಷಗಳ ಜೀವಿತಾವಧಿಯಲ್ಲಿ ಅನೂಹ್ಯವೆನಿಸುವಂಥ ಮಹತ್ಕಾರ್ಯವನ್ನು ಸಾಧಿಸಿದ ಆಚಾರ್ಯ ಶಂಕರರ ಜೀವನವನ್ನು ಆಧರಿಸಿದ ಕಾದಂಬರಿ – ‘ಪುನರುತ್ಥಾನ’. ಮರಾಠಿಯಲ್ಲಿ ಪ್ರಸಿದ್ಧ ಲೇಖಕರೂ ಪ್ರವಚನಕಾರರೂ ಆಗಿರುವ ಡಾ॥ ಸಚ್ಚಿದಾನಂದ ಶೆವಡೆಯವರ ಈ ಕೃತಿ ಈಗಾಗಲೇ ಹಿಂದಿಗೂ ಅನುವಾದಗೊಂಡಿದೆ. ಇದನ್ನು ಡಾ. ಸುಮಾ ದ್ವಾರಕಾನಾಥ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಆಚಾರ್ಯ ಶಂಕರರದ್ದು ನಮ್ಮ ಕಲ್ಪನೆಗೂ ಎಟುಕದ ಜೀವನ-ಸಾಧನೆ. ಅದನ್ನು ಸ್ಥೂಲವಾಗಿ ಪರಿಚಯಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ.
₹270.00₹300.00 -
Economic Ideas and Thoughts of Dadabhai Naoroji By M M Gupta
Book Name: Dadabhai Naoroji
Author: M M Gupta
Publisher: Rashtrotthana SahityaThis insightful book explores the economic policies introduced during the British rule and the devastating effects these policies had on India’s traditional industries, wealth, and social fabric. Written with clarity and backed by historical evidence, the book highlights how British economic agendas—shaped to strengthen their expanding European empires—crippled India’s flourishing economy.
₹270.00₹300.00Economic Ideas and Thoughts of Dadabhai Naoroji By M M Gupta
₹270.00₹300.00 -
ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
ಪುಸ್ತಕದ ಹೆಸರು: ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ
ಸಂಪಾದಕರು: ಮಂಜುನಾಥ ಅಜ್ಜಂಪುರ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯಸ್ಪೇನಿನ ಮೂಲನಿವಾಸಿಗಳನ್ನೂ ಅಲ್ಲಿಯ ಮೂಲ ಮತ-ನಂಬಿಕೆಗಳನ್ನು ಅನುಸರಿಸುತ್ತಿದ್ದವರನ್ನೂ ಹೇಗೆ ಹೊಸಕಿಹಾಕಲಾಯಿತು ಎಂಬುದನ್ನು ಅದೇ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಾದ್ರಿಯೊಬ್ಬ ಬರೆದಿಟ್ಟಿರುವ ದಾಖಲೆ ಇದು. ಇಂಥ ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿ, ಮತವಿಸ್ತರಣೆಗಾಗಿ ನಡೆದ ಕೌರ್ಯವನ್ನೂ, ಶಾಂತಿದೂತನ ಹೆಸರಿನಲ್ಲಿ ಮಿಷನರಿಗಳು ನಡೆಸಿದ ನರಮೇಧಗಳನ್ನು ವಿವರಿಸುವ ಪುಸ್ತಕವೇ ಮಂಜುನಾಥ ಅಜ್ಜಂಪುರ ಅವರ ಮತ್ತೆಲ್ಲೂ ಆಗಿದಿರಲಿ ಇಂತಹ ಹತ್ಯಾಕಾಂಡ.
₹144.00₹160.00ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ
₹144.00₹160.00 -
Importance of Rewriting Our Distorted Indian History – By Manjunatha Ajjampura
A powerful and concise book that exposes how colonial rulers and later Marxist scholars distorted India’s history. Written by Manjunatha Ajjampura, this work urges readers to rediscover true Indian history based on evidence, inscriptions, scriptures, and cultural heritage.
₹90.00₹100.00 -
ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್. ಆರ್. ರಾಮಸ್ವಾಮಿ
ಪುಸ್ತಕದ ಹೆಸರು: ಸೂಕ್ತಿ-ಸ್ತಬಕ
ಲೇಖಕರು: ಎಸ್.ಆರ್. ರಾಮಸ್ವಾಮಿ
ಪ್ರಕಾಶನ: ರಾಷ್ಟ್ರೋತ್ಥಾನ ಸಾಹಿತ್ಯ‘‘ಉತ್ಥಾನ’ ಮಾಸಪತ್ರಿಕೆಯಲ್ಲಿ ‘ದೀಪ್ತಿ’ ಎಂಬ ಸ್ತಂಭಶೀರ್ಷಿಕೆಯಡಿಯಲ್ಲಿ ೨೦೦೩-೨೦೦೮ರ ಅವಧಿಯಲ್ಲಿ ನಿಯಮಿತವಾಗಿ ಪ್ರಕಟವಾಗಿದ್ದ ಲಘುಟಿಪ್ಪಣಿಗಳಿಂದೊಡಗೂಡಿನ 70 ಸುಭಾಷಿತಗಳ ಸಂಕಲನ 2010ರಲ್ಲಿ ‘ಸೂಕ್ತಿ-ಸಪ್ತತಿ’ ಎಂಬ ಹೆಸರಿನಲ್ಲಿ; ಮಾರ್ಚ್ 2009ರಿಂದ ಮೇ 2015ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 75 ಬರಹಗಳು ‘ಸೂಕ್ತಿ-ಸಂಚಯ’ ಎಂಬ ಹೆಸರಿನಲ್ಲಿ 2015ರಲ್ಲಿ ಪ್ರಕಟವಾಗಿವೆ. ಜೂನ್ 2015ರಿಂದ ಮೇ 2021ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 70 ಬರಹಗಳು ‘ಸೂಕ್ತಿ-ಸುಗಂಧ’ ಎಂಬ ಹೆಸರಿನಲ್ಲಿ ಪ್ರಕಟವಾಗಿವೆ. ಅದೇ ಅಂಕಣದಲ್ಲಿ ಜೂನ್ 2021ರಿಂದ ನವೆಂಬರ್ 2025ರ ವರೆಗಿನ ಸಂಚಿಕೆಗಳಲ್ಲಿ ಪ್ರಕಟಗೊಂಡ 54 ಬರಹಗಳನ್ನು ಪ್ರಕೃತ ‘ಸೂಕ್ತಿ-ಸ್ತಬಕ’ ಸಂಪುಟದಲ್ಲಿ ಸಂಕಲನ ಮಾಡಲಾಗಿದೆ.
₹108.00₹120.00ಸೂಕ್ತಿ–ಸ್ತಬಕ (ಸುಭಾಷಿತ ಸಂಗ್ರಹ) – ಎಸ್. ಆರ್. ರಾಮಸ್ವಾಮಿ
₹108.00₹120.00 -
A Literary Luminary – Critical Appreciation of S. L. Bhyrappa’s Novels
A Literary Luminary explores the literary universe of Dr. S. L. Bhyrappa (1931–2025)—India’s foremost novelist whose 24 works have influenced generations. This English critique by Prof. L. V. Shanthakumari combines Indian philosophical concepts and Western literary theories to offer deep insights into Bhyrappa’s novels.
₹360.00₹400.00 -
ವಿದ್ಯಾಲಂಕಾರ
ಪ್ರೊ║ ಮಲ್ಲೇಪುರಂ ಜಿ. ವೆಂಕಟೇಶ
ಶತಾವಧಾನಿ ಡಾ║ ಆರ್ ಗಣೇಶ್
ಬಿ. ಎನ್. ಶಶಿಕಿರಣ
₹495.00₹550.00ವಿದ್ಯಾಲಂಕಾರ
₹495.00₹550.00 -
-
ಮಂತ್ರಸಂತಾನ ಮತ್ತು ಮೂರು ನಾಟಕಗಳು
ದಿವಾಕರ ಹೆಗಡೆ
₹198.00₹220.00ಮಂತ್ರಸಂತಾನ ಮತ್ತು ಮೂರು ನಾಟಕಗಳು
₹198.00₹220.00 -
-















