-
ಕಾರ್ಯಕರ್ತ | ದತ್ತೋಪಂತ ಠೇಂಗಡಿ | Karyakarta Kannada Book by Dattopant Thengadi | RSS Worker, Ideology & Methodology
ಪುಸ್ತಕದ ಹೆಸರು: ಕಾರ್ಯಕರ್ತ
ಲೇಖಕರು: ದತ್ತೋಪಂತ ಠೇಂಗಡಿ
ಪ್ರಕಾಶಕರು: ಸಾಹಿತ್ಯ ಸಂಗಮ
ಈ ಪುಸ್ತಕದಲ್ಲಿ ಸಂಕಲಿತವಾಗಿರುವ ವಿಚಾರದ ಕೇಂದ್ರಬಿಂದುವಾಗಿರುವವನು ʼರಾಷ್ಟ್ರೀಯ ಸ್ವಯಂಸೇವಕ ಸಂಘʼದ ಕಾರ್ಯಕರ್ತ. ಆದರೆ ಅವನು ಅರಳುವುದು ನಮ್ಮ ಕೆಲಸದ ಅಧಿಷ್ಠಾನದಿಂದ ಪ್ರೇರಣೆ ಪಡೆದು ಮತ್ತು ಕಾರ್ಯಪದ್ಧತಿಯ ಬಿಗಿಯಾದ ಅನುಶಾಸನದಿಂದ ತೀಡಲ್ಪಡುವ ಮೂಲಕ. ಮುಂದೆ ಅದೇ ಕಾರ್ಯಪದ್ಧತಿಯಲ್ಲಿ ಶಕ್ತಿ ತುಂಬಿ ಗುರಿಪ್ರಾಪ್ತಿಯ ಉದ್ದೇಶಸಹಿತ ಅವನು ಮುನ್ನಡೆಯುತ್ತಾನೆ. ಇದನ್ನು ಲಕ್ಷ್ಯದಲ್ಲಿರಿಸಿ ʼಅಧಿಷ್ಠಾನʼ ಮತ್ತು ʼಕಾರ್ಯಪದ್ಧತಿʼ ಎಂಬ ಎರಡು ವಿಷಯಸೂತ್ರಗಳ ಜತೆ ಕಾರ್ಯಕರ್ತ ಎಂಬ ವಿಷಯವನ್ನೂ ಇಲ್ಲಿ ಸಮಗ್ರವಾಗಿ ಸಂಕಲಿತಗೊಳಿಸಲಾಗಿದೆ.₹120.00
Shop By Category
