-
ನಿರ್ಮಾಲ್ಯ: ನ. ಕೃಷ್ಣಪ್ಪನವರ ಬದುಕು- ಮೆಲುಕು | Nirmalaya – The Ideal RSS Pracharak: Life and Legacy of N. Krishnappa
ಪುಸ್ತಕದ ಹೆಸರು: ನಿರ್ಮಾಲ್ಯ: ನ. ಕೃಷ್ಣಪ್ಪನವರ ಬದುಕು- ಮೆಲುಕು
ಲೇಖಕರು: ಚಂದ್ರಶೇಖರ ಭಂಡಾರಿ
ಪ್ರಕಾಶಕರು: ಸಾಹಿತ್ಯ ಸಂಗಮ
ಕೃಷ್ಣಪ್ಪನವರ ಜೀವನಗಾಥೆ ಬರೆಯುವುದು ಸುಲಭವೂ ಅಲ್ಲ, ಕಷ್ಟವೂ ಅಲ್ಲ. ಅವರು ತಮ್ಮ ಬಗ್ಗೆ ಹೇಳಿಕೊಂಡಿರುವುದಾಗಲೀ ಬರೆದುಕೊಂಡಿರುವುದಾಗಲೀ ಹೆಚ್ಚೇನೂ ಸಿಗುವುದಿಲ್ಲವಾದ್ದರಿಂದ ಅದು ಕಷ್ಟ. ಆದರೆ ಅಕ್ಷರಶಃ ಸಾವಿರಾರು ಜನರೊಂದಿಗೆ ವ್ಯಕ್ತಿಗತವಾಗಿ ಪರಿಚಯ ಮಾತ್ರವಲ್ಲ, ಅವರ ಬದುಕುಗಳಲ್ಲೂ ವಿಶಿಷ್ಟ ಪಾತ್ರ ವಹಿಸಿದ್ದರಿಂದಾಗಿ ಆ ಎಲ್ಲ ಜನರೇ ಜೀವನಕಥೆಗೆ ಬೇಕಾದ ಸಾಮಗ್ರಿ ಒದಗಿಸುತ್ತಾರಾದ್ದರಿಂದ ಅದು ಸುಲಭವೂ ಹೌದು.₹150.00
Shop By Category
