• ಮಹಾಭಾರತ ಪಾತ್ರಾನುಸಂಧಾನ

    ಪುಸ್ತಕದ ಹೆಸರು: ಮಹಾಭಾರತ ಪಾತ್ರಾನುಸಂಧಾನ
    ಲೇಖಕರು: ಶಿಕಾರಿಪುರ ಈಶ್ವರ ಭಟ್‌
    ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
    ಮುದ್ರಣ: ಎರಡನೇ ಮುದ್ರಣ

    ಹಿಂದೂ ಮಹಾಕಾವ್ಯಗಳಲ್ಲಿ ಒಂದು ಮಹಾಭಾರತ. ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರಗಳಿಂದಲೂ ಜನರು ಕಲಿಯಬೇಕಾದ ವಿಷಯಗಳು ಸಾಕಷ್ಟಿವೆ. ದುರ್ಯೋಧನಾದಿ ದುಷ್ಟರನ್ನು ನೋಡಿ ನಾವು ಹೇಗೆ ಬದುಕಬಾರದು ಎಂಬುದನ್ನು ಕಲಿತರೆ, ಪಾಂಡವರಂತಹ ಸಜ್ಜರನ್ನು ನೋಡಿ ಹೇಗೆ ಬದುಕಬೇಕು ಎಂದು ಕಲಿಯಬಹುದಾಗಿದೆ. ಹಾಗಾಗಿ ನಮ್ಮ ಜೀವನದಲ್ಲಿ ನಾವು ಏಳಿಗೆಯನ್ನು ಕಾಣಬೇಕಾದರೆ ಮಹಾಭಾರತದ ಪ್ರತಿಯೊಂದು ಪಾತ್ರಗಳ ಬಗ್ಗೆಯೂ ಸರಿಯಾಗಿ ತಿಳುವಳಿಕೆಯನ್ನು ಪಡೆಯಬೇಕು.

  • ಆರ್‌ಎಸ್‌ಎಸ್‌ 100 – ಶತ ಪಥ ಸಂಚಲನ

    ಲೇಖಕರು: ಶಿಕಾರಿಪುರ ಈಶ್ವರ ಭಟ್‌

    RSSನ ಶತಮಾನ ಪಯಣ, ತತ್ತ್ವ, ಸೇವಾ ಚಟುವಟಿಕೆ ಮತ್ತು ಸಂಘದ ಸತ್ಯಗಳನ್ನು ವಿವರಿಸುವ ಕೃತಿ.

Main Menu