ಭಾರತ ಪಥ

₹360.00₹400.00 (-10%)

In stock

ಎಸ್ ಜೈಶಂಕರ್
ಕನ್ನಡಕ್ಕೆ- ಬಿ ಎಸ್ ಜಯಪ್ರಕಾಶ ನಾರಾಯಣ

 

ಮುಖ್ಯ ಸೂಚನೆ: ಪುಸ್ತಕ ಹಬ್ಬದ ಪ್ರಯುಕ್ತ ಡೆಲಿವರಿ ಮಾಹಿತಿ

ಅಕ್ಟೋಬರ್ 31ರಿಂದ ಡಿಸೆಂಬರ್ 6ರವರೆಗೆ ಬೆಂಗಳೂರಿನ ಕೇಶವ ಶಿಲ್ಪದಲ್ಲಿ ಕನ್ನಡ ಪುಸ್ತಕ ಹಬ್ಬ ನಡೆಯಲಿದೆ. ಇದರ ಸಿದ್ಧತೆ ನಡೆಯುವ ಕಾರಣ ಇತರೆ ಪ್ರಕಾಶನಗಳ ಕೆಲವು ಪುಸ್ತಕಗಳನ್ನು ಗ್ರಾಹಕರಿಗೆ ಡೆಲಿವರಿ ಮಾಡುವುದು ಕೆಲವು ದಿನ ವಿಳಂಬವಾಗಬಹುದು.

ರಾಷ್ಟ್ರೋತ್ಥಾನ ಸಾಹಿತ್ಯ ಮತ್ತು ಸಾಹಿತ್ಯ ಸಿಂಧು ಪ್ರಕಾಶನಗಳ ಪುಸ್ತಕಗಳು ಎಂದಿನಂತೆ ಲಭ್ಯವಿರಲಿವೆ.

ಇತರೆ ಪ್ರಕಾಶನಗಳ ನಿರ್ದಿಷ್ಟ ಪುಸ್ತಕಗಳ ತ್ವರಿತ ಲಭ್ಯತೆ ಕುರಿತು ಖಚಿತಪಡಿಸಿಕೊಳ್ಳಲು: WhatsApp: 95911 55622

₹360.00₹400.00 (-10%)

Description

ಜಾಗತಿಕ ವ್ಯವಸ್ಥೆಯಲ್ಲಿ ಮುಂಚೂಣಿಗೆ ಬರುತ್ತಿರುವ ಭಾರತವು ತನ್ನ ಹಿತಾಸಕ್ತಿಗಳ ಬಗ್ಗೆ ಸರಿಯಾದ ತಿಳಿವಳಿಕೆಯನ್ನು ಬೆಳೆಸಿಕೊಳ್ಳಬೇಕು. ಇಷ್ಟೇ ಅಲ್ಲದೇ, ಇವುಗಳ ಬಗ್ಗೆ ಪರಿಣಾಮಕಾರಿಯಾಗಿ ಮಾತನಾಡಬೇಕು.
ನನ್ನ ಈ ಉಪನ್ಯಾಸಗಳು ಇಂತಹ ಹಾದಿಗೆ ಉಪಯುಕ್ತವಾದ ಕೊಡುಗೆ ನೀಡುವ ಪ್ರಯತ್ನವಾಗಿದ್ದು, ಇದು ಭಾರತೀಯರ ನಡುವೆ ಸಂವಾದವನ್ನು ಸಾಧ್ಯವಾಗಿಸುವ ಪ್ರಾಮಾಣಿಕತೆಯಿಂದ ಕೂಡಿವೆ.

Main Menu

ಭಾರತ ಪಥ

ಭಾರತ ಪಥ

₹360.00₹400.00 (-10%)

Add to Cart