Description
ದೇಶದ ಹಿತವನ್ನೆ ಮುಖ್ಯ ಗುರಿಯಾಗಿಟ್ಟುಕೊಂಡು ಹಲವು ರೀತಿಗಳಲ್ಲಿ ದುಡಿದರು. ಬ್ರಿಟಿಷರ ಕಾನೂನು ಮುರಿದು ಸೆರೆಮನೆ ಸೇರಿದರು. ವೈಸರಾಯರ ಸಲಹಾಮಂಡಳಿಯಲ್ಲಿ ಕೆಲಸ ಮಾಡಿದರು. ವೈಸರಾಯಿ ತಪ್ಪು ಮಾಡಿದನೆಂದು ಕಂಡಾಗ ರಾಜಿನಾಮೆ ಕೊಟ್ಟರು. ಸ್ವತಂತ್ರ ಭಾರತದಲ್ಲಿಯೂ ಸೇವೆ ಸಲ್ಲಿಸಿದರು.
Specification
Additional information
book-no | 365 |
---|---|
author-name | |
published-date | 1981 |
language | Kannada |