Roll over image to zoom in
Description
ರಾಣಿ ಗಾಯಡಿನ್ ಲೂ ಈಶಾನ್ಯ ರಾಜ್ಯ ನಾಗಲ್ಯಾಂಡ್ ನ ಆಧ್ಯಾತ್ಮಿಕ ಹಾಗೂ ರಾಜಕೀಯ ಹೋರಾಟದ ನಾಯಕಿ. ಬ್ರಿಟಿಷ್ ಆಡಳಿತದ ವಿರುದ್ಧ ಈಶಾನ್ಯ ರಾಜ್ಯದಲ್ಲಿ ದಂಗೆ ಎಬ್ಬಿಸಿದ ದಿಟ್ಟ ಮಹಿಳೆ. ತನ್ನ 12ನೇ ವಯಸ್ಸಿಗೇ ಹೋರಾಟಕ್ಕೆ ಧುಮುಕಿ 16ನೇ ವಯಸ್ಸಿಗೆ ಜೀವಾವಧಿ ಶಿಕ್ಷೆಗೆ ಗುರಿಯಾದ ಈಕೆಯ ಕೇವಲ 4 ವರ್ಷಗಳ ಹೋರಾಟದ ತಾಕತ್ತು ಎಂಥದ್ದು ಎಂದು ತಿಳಿದರೆ ಅಚ್ಚರಿ ಎನಿಸುತ್ತದೆ. ಬ್ರಿಟಿಷರ ವಿರುದ್ಧ ಹೋರಾಟ ಅಷ್ಟೇ ಅಲ್ಲದೇ ನಾಗಾ ಜನರಲ್ಲಿ ತಮ್ಮ ಸ್ವಧರ್ಮದ ಬಗ್ಗೆ ಕೀಳರಿಮೆ ಹೊಡೆದೋಡಿಸಿ ಅಭಿಮಾನ ಮೂಡುವಂತೆ ಮಾಡಿದರು.
Specification
Additional information
author-name | |
---|---|
book-no | 596 |