Roll over image to zoom in
Description
ಭಾಗವತವು, ಅದರಲ್ಲೂ ಈ ಕೃತಿಯ ಇಪ್ಪತ್ತು ಅಧ್ಯಾಯಗಳು ಉಚ್ಛಶ್ರೇಷ್ಠ ತತ್ತ್ವಜ್ಞಾನ ಗ್ರಂಥವಾಗಿರುವಂತೆ, ನವರಸಭರಿತವಾದ ಪ್ರತಿಅಧ್ಯಾಯ ರಸೋತ್ತರವಾದ ಗದ್ಯ ಕಾವ್ಯವಾಗಿದೆ. ವ್ಯಾಸರ ಕಣ್ಣಾಗಿ ನಾರಾಯಣಾಚಾರ್ಯರು ಮಹಾಭಾರತದ ಕೆನೆಯನ್ನು ಈ ಗದ್ಯ ಕಾವ್ಯಕ್ಕೆ ಸುವರ್ಣರಸದಂತೆ ಲೇಪಿಸಿದ್ದಾರೆ. ಈ ಇಪ್ಪತ್ತು ಅಧ್ಯಾಯಗಳ ಹೃದಯಸ್ಪರ್ಶಿ ಗದ್ಯಗಾಥೆಯ ದರ್ಶನದ ಸಾರದಲ್ಲಿ ವ್ಯಕ್ತಿ-ವ್ಯಕ್ತಿಯ ಜೀವನದಲ್ಲಿ ನಡಿಯುವ ದೇವಾಸುರ ಸಂಗ್ರಾಮದ ಇಷ್ಟಾನಿಷ್ಟಗಳ ಗುಟ್ಟು ಅಡಗಿದೆ.