POK ಕಾಣದ ರೇಖೆಯ ಕಥನ

110.00120.00 (-8%)

In stock

ಗೋಪಾಲಕೃಷ್ಣ ಕುಂಟಿನಿ

Compare

110.00120.00 (-8%)

Description

ಪ್ರಧಾನಿ ನೆಹರೂ ಆಗ ಮಾಡಿದ ಎರಡು ತಪ್ಪುಗಳು ಐತಿಹಾಸಿಕ ಪ್ರಮಾದಕ್ಕೆ ಕಾರಣವಾದವು. ಝೀಲಂ ನದಿಯನ್ನು ದಾಟಿ ಮುಂದೆ ಹೋಗದಂತೆ ನೆಹರೂ ಮಿಲಿಟರಿಗೆ ಆದೇಶಿಸಿದರು. ನುಸುಳುಕೋರರನ್ನು ಹೊಡೆದು ಓಡಿಸುವ ಬದಲು ವಿಶ್ವಸಂಸ್ಥೆಯನ್ನು ಮಧ್ಯಸ್ಥಿಕೆಗೆ ಕರೆದರು. ಸಂಚುಕೋರರು ತೋಡಿದ ಹಳ್ಳಕ್ಕೆ ನೆಹರೂ ಬಿದ್ದರು, ದೇಶವೂ ಬಿತ್ತು. LoC is not a legally recognised border. ಮೂರು ಮೂರು ಬಾರಿ ಯುದ್ಧಗಳಾದವು, ಮೂರು ಮೂರು ಬಾರಿ ದೇಶ ವಿಭಜನೆಯಾಯಿತು. ತಾಷ್ಕೆಂಟ್ ಒಪ್ಪಂದ, ಶಿಮ್ಲಾ ಒಪ್ಪಂದ ಅಂತ ಸಹಿಯ ಮೇಲೆ ಸಹಿ ಹಾಕಲಾಯಿತು. ಎಲ್‌ಒಸಿ ವಿಚಾರ ಹಾಗೇ ಉಳಿಯಿತು. ಪಿಒಕೆ ಅಲ್ಲೇ ಉಳಿಯಿತು.

ಭಯೋತ್ಪಾದಕರ ಹೆಬ್ಬಾಗಿಲು ಇನ್ನೂ ಈಗಲೂ ತೆರೆದೇ ಇದೆ.

Main Menu

POK ಕಾಣದ ರೇಖೆಯ ಕಥನ

POK ಕಾಣದ ರೇಖೆಯ ಕಥನ

110.00120.00 (-8%)

Add to Cart

Select at least 2 products
to compare