-
ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು
ಬಾಂಗ್ಲಾ ಹಿಂದುಗಳ ಮೇಲಾದ ಇಸ್ಲಾಮಿಕ್ ಕ್ರೌರ್ಯದ ಕತೆಗಳು!
₹120.00ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು
₹120.00 -
ಉತ್ತುಂಗ | ಕೃ. ಸೂರ್ಯನಾರಾಯಣ ರಾವ್ ಅವರ ಜೀವನ ಚಿತ್ರಣ | Uttunga | The Inspiring Life Portrait of K. Suryanarayana Rao
ಪುಸ್ತಕದ ಹೆಸರು: ಉತ್ತುಂಗ – ಕೃ. ಸೂರ್ಯನಾರಾಯಣ ರಾವ್ ಅವರ ಜೀವನ ಚಿತ್ರಣ
ಲೇಖಕರು: ಕೃಷ್ಣಪ್ರಸಾದ ಬದಿ
ಪ್ರಕಾಶಕರು: ಸಾಹಿತ್ಯ ಸಂಗಮ
ಸಂಘವು ಇನ್ನೂ ಬಾಲ್ಯಾವಸ್ಥೆಯಲ್ಲಿದ್ದಾಗ ಓರ್ವ ತರುಣ ಅದರಲ್ಲಿ ಪ್ರವೇಶಿಸಿದ ಹಾಗೂ ಮುಂದೆ ಅದನ್ನೇ ತನ್ನ ಆರಾಧ್ಯವಾಗಿರಿಸಿ ಸಾಧನೆಯನ್ನೂ ಸ್ವೀಕರಿಸಿದ. ಕ್ರಮೇಣ ಈ ಸಾಧನೆಯನ್ನು ತನ್ನ ಜೀವನಪಥವಾಗಿ ಮಾಡಿಕೊಂಡು ಅದರಲ್ಲೇ ಮುಂದುವರಿಯುತ್ತ, ಅದೇ ಕರ್ತವ್ಯಪಥದಲ್ಲಿ ಬೆಳಗಿದ ಇನ್ನೂ ಹಲವಾರು ಸಾಧಕರ ಮಾಲಿಕೆಯಲ್ಲಿ ಓರ್ವ ಪ್ರಮುಖನ ಸ್ಥಾನಕ್ಕೆ ತಲುಪಿದ. ಇಂತಹ ಸಾಧನೆ ಗೈದ ವ್ಯಕ್ತಿಯೇ ಶ್ರೀ ಕೃ. ಸೂರ್ಯನಾರಾಯಣ ರಾವ್ ಅವರು.₹200.00 -
ಉತ್ಥಾನ ಅಂಬೇಡ್ಕರ್ ವಿಶೇಷ ಸಂಚಿಕೆ
ದಯವಿಟ್ಟು,
Flat Shipping Method ಅನ್ನು ಪರಿಗಣಿಸಿ.
ಇದು ಉತ್ಥಾನದ ಹಳೆಯ ಸಂಚಿಕೆ ಆಗಿರುವುದರಿಂದ ಅಂಚೆ ವೆಚ್ಚ ಉಚಿತವಾಗಿರುವುದಿಲ್ಲ. ತಾವು ನೀಡಬೇಕಾಗಿದೆ.
₹50.00 -
ಉತ್ಥಾನ ಎಸ್.ಕೆ. ರಾಮಚಂದ್ರರಾವ್ ಜನ್ಮಶತಾಬ್ದ ಸ್ಮರಣಾಂಜಲಿ
ದಯವಿಟ್ಟು,
Flat Shipping Method ಅನ್ನು ಪರಿಗಣಿಸಿ.
ಇದು ಉತ್ಥಾನದ ಹಳೆಯ ಸಂಚಿಕೆ ಆಗಿರುವುದರಿಂದ ಅಂಚೆ ವೆಚ್ಚ ಉಚಿತವಾಗಿರುವುದಿಲ್ಲ. ತಾವು ನೀಡಬೇಕಾಗಿದೆ.
₹20.00 -
ಉಪನಿಷತ್ ದರ್ಶನ
ಪುಸ್ತಕದ ಹೆಸರು: ಉಪನಿಷತ್ ದರ್ಶನ
ಲೇಖಕರು: ಶಿಕಾರಿಪುರ ಈಶ್ವರ ಭಟ್
ಪ್ರಕಾಶಕರು: ಶ್ರೀ ನಂದಿಕೇಶ್ವರ ಪ್ರಕಾಶನ
ಮುದ್ರಣ: ತೃತೀಯ ಮುದ್ರಣಭಾರತೀಯ ಸನಾತನ ಧರ್ಮ-ಸಂಸ್ಕೃತಿಗಳ ಸಾರ-ಸರ್ವಸ್ವವಾದ ವೇದ-ಉಪನಿಷತ್ತುಗಳು ಮೂಲತಃ ಸಂಸ್ಕೃತ ಭಾಷೆಯಲ್ಲಿವೆ. ಹಾಗಾಗಿ ಅವುಗಳನ್ನು ಜನಸಾಮಾನ್ಯರು ಓದಿ ಅರ್ಥಮಾಡಿಕೊಳ್ಳುವುದು ಕಷ್ಟಕರ. ಇವುಗಳು ಪಂಡಿತರ ಪ್ರವಚನದ ಸರಕು, ಪಾಮರರ ಕೈಗೆಟುಕದ ವಸ್ತು ಎಂಬ ಗ್ರಹಿಕೆ ಸಾಮಾನ್ಯ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಉಪನಿಷತ್ತುಗಳನ್ನು ಸರಳವಾಗಿ ಜನರಿಗೆ ಅರ್ಥೈಸಲು ಉಪನಿಷತ್ ದರ್ಶನ ಎಂಬ ಹೆಸರಿನ ಪುಸ್ತಕ ಹೊರ ತಂದಿದ್ದಾರೆ ಲೇಖಕ, ಪತ್ರಕರ್ತ ಶಿಕಾರಿಪುರ ಈಶ್ವರ ಭಟ್.
₹100.00ಉಪನಿಷತ್ ದರ್ಶನ
₹100.00 -
-
-
ಕಾರ್ಯಕರ್ತ | ದತ್ತೋಪಂತ ಠೇಂಗಡಿ | Karyakarta Kannada Book by Dattopant Thengadi | RSS Worker, Ideology & Methodology
ಪುಸ್ತಕದ ಹೆಸರು: ಕಾರ್ಯಕರ್ತ
ಲೇಖಕರು: ದತ್ತೋಪಂತ ಠೇಂಗಡಿ
ಪ್ರಕಾಶಕರು: ಸಾಹಿತ್ಯ ಸಂಗಮ
ಈ ಪುಸ್ತಕದಲ್ಲಿ ಸಂಕಲಿತವಾಗಿರುವ ವಿಚಾರದ ಕೇಂದ್ರಬಿಂದುವಾಗಿರುವವನು ʼರಾಷ್ಟ್ರೀಯ ಸ್ವಯಂಸೇವಕ ಸಂಘʼದ ಕಾರ್ಯಕರ್ತ. ಆದರೆ ಅವನು ಅರಳುವುದು ನಮ್ಮ ಕೆಲಸದ ಅಧಿಷ್ಠಾನದಿಂದ ಪ್ರೇರಣೆ ಪಡೆದು ಮತ್ತು ಕಾರ್ಯಪದ್ಧತಿಯ ಬಿಗಿಯಾದ ಅನುಶಾಸನದಿಂದ ತೀಡಲ್ಪಡುವ ಮೂಲಕ. ಮುಂದೆ ಅದೇ ಕಾರ್ಯಪದ್ಧತಿಯಲ್ಲಿ ಶಕ್ತಿ ತುಂಬಿ ಗುರಿಪ್ರಾಪ್ತಿಯ ಉದ್ದೇಶಸಹಿತ ಅವನು ಮುನ್ನಡೆಯುತ್ತಾನೆ. ಇದನ್ನು ಲಕ್ಷ್ಯದಲ್ಲಿರಿಸಿ ʼಅಧಿಷ್ಠಾನʼ ಮತ್ತು ʼಕಾರ್ಯಪದ್ಧತಿʼ ಎಂಬ ಎರಡು ವಿಷಯಸೂತ್ರಗಳ ಜತೆ ಕಾರ್ಯಕರ್ತ ಎಂಬ ವಿಷಯವನ್ನೂ ಇಲ್ಲಿ ಸಮಗ್ರವಾಗಿ ಸಂಕಲಿತಗೊಳಿಸಲಾಗಿದೆ.₹120.00 -
-
-
ಗಾನಮಾಲಾ | Ganamala Songs Collections of RSS
ಪುಸ್ತಕದ ಹೆಸರು: ಗಾನಮಾಲಾ
ಪ್ರಕಾಶಕರು: ಸಾಹಿತ್ಯ ಸಂಗಮ
ಅರ್ಚನಾ ಪುಸ್ತಕ ಸಂಪುಟದ 12 ಆವೃತ್ತಿಗಳಲ್ಲಿ ಪ್ರಕಟವಾದ ಎಲ್ಲಾ ಹಾಡುಗಳನ್ನು ಸೇರಿಸಿ ʼಗಾನಮಾಲಾʼ ಎಂಬ ಹೆಸರಿನ ಒಂದು ಬೃಹತ್ ಸಂಪುಟವನ್ನು ಹೊರತರಲಾಗಿದೆ. ಈ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ, ಉತ್ಸವ ಮತ್ತಿತರ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಬಳಸುವ ಹಾಡುಗಳನ್ನಷ್ಟೆ ಉಳಿಸಿಕೊಳ್ಳಲಾಗಿದೆ. ಇದರಲ್ಲಿ 272 ಹಾಡುಗಳ ಸಂಗ್ರಹವಿದೆ.
₹100.00 -
-
Shop By Category














