-
-
-
ವೇದೋಪನಿಷತ್ತುಗಳ ಮಹಾಪಾತ್ರಗಳು
ಭಾರತ ಸಂಸ್ಕೃತಿ ಪ್ರಕಾಶನ
10 ಪುಸ್ತಕಗಳು₹200.00ವೇದೋಪನಿಷತ್ತುಗಳ ಮಹಾಪಾತ್ರಗಳು
₹200.00 -
-
ಶ್ರೀ ಬಾಳಾಸಾಹೇಬ ದೇವರಸ್
ಮೂಲ ಮರಾಠಿ – ಶರದ್ ಹೆಬಾಳ್ಕರ್
ಅನುವಾದ – ಕೃಷ್ಣಪ್ರಸಾದ ಬದಿ₹150.00ಶ್ರೀ ಬಾಳಾಸಾಹೇಬ ದೇವರಸ್
₹150.00 -
ಸನಾತನ: ನಿತ್ಯ ನೂತನ | ದು. ಗು. ಲಕ್ಷ್ಮಣ್| Sanatana: Nitya Nootana – Insights into Sanatana Dharma by Du.Gu. Lakshmana (Kannada Book)
ಪುಸ್ತಕ: ಸನಾತನ ನಿತ್ಯ ನೂತನ
ಲೇಖಕರು: ದು.ಗು.ಲಕ್ಷ್ಮಣ
ಪ್ರಕಾಶಕರು: ಸಮೃದ್ಧ ಸಾಹಿತ್ಯ
ದು.ಗು. ಲಕ್ಷ್ಮಣ್ ಅವರು ಹೊಸದಿಗಂತ, ಅಜೇಯ, ನವಪರ್ವ, ಸುದರ್ಶನ, ಕಲಾದರ್ಶನ ಮೊದಲಾದ ಪತ್ರಿಕೆಗಳಿಗೆ ಹಾಗೂ ಇನ್ನಿತರ ಶಾಲಾ-ಕಾಲೇಜುಗಳ ವಾರ್ಷಿಕ ಸಂಚಿಕೆಗಳಿಗೆ ಬರೆದ ಲೇಖನಗಳ ಸಂಗ್ರಹವನ್ನು ಒಗ್ಗೂಡಿಸಿ ಸನಾತನ ನಿತ್ಯನೂತನ ಎಂಬ ಕೃತಿಯನ್ನು ಹೊರ ತರಲಾಗಿದೆ.₹160.00 -
-
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಾಹ್ಮಣರ ಪಾತ್ರ
ಛಾಯಾಪತಿ ಕೆ ಎನ್
₹200.00 -
ಸ್ವಾಮೀಜಿ ಮಾಡಿದ ಯಾಗಗಳು | Swameeji Madida Yagagalu By Girish V S (Kannada Book)
ಪುಸ್ತಕದ ಹೆಸರು: ಸ್ವಾಮೀಜಿ ಮಾಡಿದ ಯಾಗಗಳು
ಲೇಖಕರು: ಗಿರೀಶ್ ವಿ. ಎಸ್.
ಪ್ರಕಾಶನ: ಋಷಿ ಸ್ವರ ಪಬ್ಲಿಕೇಷನ್ಸ್
ಯಾಗವೆಂಬದು ಭಾರತೀಯ ಸಂಸ್ಕೃತಿಯಲ್ಲಿ ಹೇಗೆ ಹಾಸು ಹೊಕ್ಕಾಗಿದೆ. ನಿಜವಾಗಿ ಯಾಗಗಳನ್ನು ಮಾಡಲು ಯಾವ ರೀತಿಯ ಅಳತೆಗಳಿರಬೇಕು, ಎಷ್ಟು ಅಧ್ಯಯನ ಸಂಯೋಜನೆಯನ್ನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳುವ ಆಸಕ್ತಿ ಇದ್ದರೆ ಈ ಪುಸ್ತಕವು ನಿಮಗೆ ಒಂದಷ್ಟು ವಿಷಯವನ್ನು ತಿಳಿಸುವ ದಾರಿದೀಪವಾಗಬಹುದು.₹500.00 -
ಹಿಂದುತ್ವ: ವರ್ತಮಾನದ ಸಂದರ್ಭದಲ್ಲಿ ಹಿಂದುತ್ವದ ಪ್ರಸ್ತುತತೆ | Hindutva: Relevance and Reality in the Modern World (Kannada Book)
ಪುಸ್ತಕದ ಹೆಸರು: ಹಿಂದುತ್ವ
ಲೇಖಕರು: ಡಾ. ಮೋಹನ್ ಭಾಗವತ್, ಶ್ರೀ ಸುರೇಶ್ ಸೋನಿ, ಶ್ರೀ ಅರುಣ್ ಕುಮಾರ್
ಪ್ರಕಾಶಕರು: ಸಾಹಿತ್ಯ ಸಂಗಮ
ಇಂದು ಜಗತ್ತನ್ನು ಸಾಮಾಜಿಕ, ಪಾಂಥಿಕ, ಆರ್ಥಿಕ, ಪಾರಿಸಾರಿಕ, ಮಾನಸಿಕ ಸಮಸ್ಯೆಗಳ ರೂಪದಲ್ಲಿ ಕಾಡುತ್ತಿರುವ ಅನೇಕ ಅಸ್ತಿತ್ವದ ಬಿಕ್ಕಟ್ಟುಗಳಿಗೆ (Existential Problems) ಪರಿಹಾರವನ್ನು ನೀಡಲು ಸಾಧ್ಯವಿರುವುದು ಹಿಂದುತ್ವಕ್ಕೆ ಮಾತ್ರ. ವಿಶ್ವಕ್ಕೆ ಮಾರ್ಗದರ್ಶನ ನೀಡಬಲ್ಲ ಈ ಸಾಮರ್ಥ್ಯದ ಬಗ್ಗೆ ಭಯಭೀತರಾಗಿರುವ ಅನೇಕ ಸ್ವಾರ್ಥಿ, ಸಂಕುಚಿತ ಮನಸ್ಸಿನ ಜನರು ಇದನ್ನು ವಿರೋಧಿಸುವುದಷ್ಟೇ ಅಲ್ಲದೆ, ಇದನ್ನು ಕಳಂಕಿತಗೊಳಿಸಲು ಅಪಪ್ರಚಾರದಲ್ಲೂ ತೊಡಗಿದ್ದಾರೆ. ‘ಮೂಲಭೂತವಾದಿ’, ‘ಪುರಾಣಪಂಥಿ’, ‘ಅಂಧವಿಶ್ವಾಸಿ’, ‘ಪಿತೃಪ್ರಧಾನ’, ‘ಪ್ರತಿಗಾಮಿ’, ‘ಭೇದಭಾವ’ವುಳ್ಳದ್ದು, ‘ಜಾತಿವಾದಿ’ ಮುಂತಾದ ಭ್ರಾಮಕ ವಿಶೇಷಣಗಳನ್ನು ಉಪಯೋಗಿಸಿ ಅಪಪ್ರಚಾರ ಮಾಡುವ ಪ್ರಯತ್ನವನ್ನು ಈ ವಿಘಟನಕಾರಿ ಶಕ್ತಿಗಳು ಸತತವಾಗಿ ಮಾಡುತ್ತಿವೆ.₹50.00 -
Shop By Category











