-
-
ಪುನರುತ್ಥಾನ: ಆಚಾರ್ಯ ಶಂಕರರ ಜೀವನಾಧಾರಿತ ಕಾದಂಬರಿ | Punarutthana: A Novel Based on the Life of Acharya Shankaracharya (Kannada Book)
ಪುಸ್ತಕದ ಹೆಸರು: ಪುನರುತ್ಥಾನ
ಮರಾಠಿ ಮೂಲ: ಡಾ. ಸಚ್ಚಿದಾನಂದ ಶೆವಡೆ,
ಕನ್ನಡ ಅನುವಾದ: ಡಾ. ಸುಮಾ ದ್ವಾರಕಾನಾಥ್
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯಕೇವಲ ಮೂವತ್ತೆರಡು ವರ್ಷಗಳ ಜೀವಿತಾವಧಿಯಲ್ಲಿ ಅನೂಹ್ಯವೆನಿಸುವಂಥ ಮಹತ್ಕಾರ್ಯವನ್ನು ಸಾಧಿಸಿದ ಆಚಾರ್ಯ ಶಂಕರರ ಜೀವನವನ್ನು ಆಧರಿಸಿದ ಕಾದಂಬರಿ – ‘ಪುನರುತ್ಥಾನ’. ಮರಾಠಿಯಲ್ಲಿ ಪ್ರಸಿದ್ಧ ಲೇಖಕರೂ ಪ್ರವಚನಕಾರರೂ ಆಗಿರುವ ಡಾ॥ ಸಚ್ಚಿದಾನಂದ ಶೆವಡೆಯವರ ಈ ಕೃತಿ ಈಗಾಗಲೇ ಹಿಂದಿಗೂ ಅನುವಾದಗೊಂಡಿದೆ. ಇದನ್ನು ಡಾ. ಸುಮಾ ದ್ವಾರಕಾನಾಥ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಆಚಾರ್ಯ ಶಂಕರರದ್ದು ನಮ್ಮ ಕಲ್ಪನೆಗೂ ಎಟುಕದ ಜೀವನ-ಸಾಧನೆ. ಅದನ್ನು ಸ್ಥೂಲವಾಗಿ ಪರಿಚಯಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ.
₹270.00₹300.00 -
₹270.00
₹300.00ಪ್ರಕ್ಷುಬ್ಧ ಕಾಶ್ಮೀರ | Prakshubdha Kashmira
₹270.00₹300.00 -
-
-
ಮಾನಸಿಕ ಸಮಸ್ಯೆಗಳಿಗೆ ಮನಸ್ಸು ಇಲ್ಲದ ಮಾರ್ಗ
ಡಾ|| ಮೀನಗುಂಡಿ ಸುಬ್ರಮಣ್ಯ
₹270.00₹300.00ಮಾನಸಿಕ ಸಮಸ್ಯೆಗಳಿಗೆ ಮನಸ್ಸು ಇಲ್ಲದ ಮಾರ್ಗ
₹270.00₹300.00 -
-
-
-
ಸಂವಿಧಾನ ಬದಲಾಯಿಸಿದ್ದು ಯಾರು?
ವಿಕಾಸ್ ಕುಮಾರ್ ಪಿ
₹270.00₹299.00ಸಂವಿಧಾನ ಬದಲಾಯಿಸಿದ್ದು ಯಾರು?
₹270.00₹299.00 -
ಸ್ವಾತಂತ್ರ್ಯ ಹೋರಾಟದ ಹೀರೋಗಳು – ಭಾಗ 1
ಡಾ|| ಬಾಬು ಕೃಷ್ಣಮೂರ್ತಿ
₹270.00₹300.00ಸ್ವಾತಂತ್ರ್ಯ ಹೋರಾಟದ ಹೀರೋಗಳು – ಭಾಗ 1
₹270.00₹300.00 -
ಸ್ವಾತಂತ್ರ್ಯ ಹೋರಾಟದ ಹೀರೋಗಳು – ಭಾಗ 3
ಡಾ|| ಬಾಬು ಕೃಷ್ಣಮೂರ್ತಿ
₹270.00₹300.00ಸ್ವಾತಂತ್ರ್ಯ ಹೋರಾಟದ ಹೀರೋಗಳು – ಭಾಗ 3
₹270.00₹300.00
Shop By Category













