-
ಉತ್ಥಾನ ಜೂನ್ 2026ರ ಸಂಚಿಕೆ – ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ವಿಶೇಷಾಂಕ | Utthana June 2026 Magazine – Nadoja Dr. S.R. Ramaswamy Special Issue
ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ಅವರು – ಕಳೆದ ನಲವತ್ತೈದು-ಐವತ್ತು ವರ್ಷಗಳ ಕಾಲ ಅವರು ಉತ್ಥಾನ ಪತ್ರಿಕೆ ಮತ್ತು ರಾಷ್ಟ್ರೋತ್ಥಾನ ಸಾಹಿತ್ಯದ ಚಟುವಟಿಕೆಗಳನ್ನು ಮುನ್ನಡೆಸಿ, ಅವಕ್ಕೊಂದು ಐಡೆಂಟಿಟಿ ತಂದುಕೊಟ್ಟವರು. ತಮ್ಮ ಗುರುಗಳಾದ ಡಿವಿಜಿ ಅವರು ಸ್ಥಾಪಿಸಿದ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯ ಗೌರವ ಕಾರ್ಯದರ್ಶಿಯಾಗಿ ಅದರ ಶ್ರೇಯೋಭಿವೃದ್ದಿಗಾಗಿ ಶ್ರಮಿಸಿದವರು. ಹೀಗೆ ಆರೇಳು ದಶಕಗಳ ತಮ್ಮ ನಿರಂತರ ಸೇವೆಯಿಂದ ಕನ್ನಡಸಾಹಿತ್ಯವನ್ನೂ ಜನಜೀವನವನ್ನೂ ಶ್ರೀಮಂತಗೊಳಿಸಿದವರು. ಅವರ ಜೀವಿತಕಾರ್ಯದ ಹಲವು ಮುಖಗಳ ಪರಿಚಯ ಈ ವಿಶೇಷಾಂಕದಲ್ಲಿದೆ. ಅವರೊಂದಿಗೆ ನಿಕಟ ಒಡನಾಟ ಹೊಂದಿರುವ ಹಲವು ಲೇಖಕರ ಲೇಖನಗಳು ಈ ಸಂಚಿಕೆಯಲ್ಲಿದೆ.
₹20.00 -
₹4,200.00
₹6,000.00ನಾಡೋಜ ಎಸ್.ಆರ್. ರಾಮಸ್ವಾಮಿ ಅವರ 32 ಪುಸ್ತಕಗಳ ಸೆಟ್
₹4,200.00₹6,000.00 -
ನಿರ್ಮಾಲ್ಯ: ನ. ಕೃಷ್ಣಪ್ಪನವರ ಬದುಕು- ಮೆಲುಕು | Nirmalaya – The Ideal RSS Pracharak: Life and Legacy of N. Krishnappa
ಪುಸ್ತಕದ ಹೆಸರು: ನಿರ್ಮಾಲ್ಯ: ನ. ಕೃಷ್ಣಪ್ಪನವರ ಬದುಕು- ಮೆಲುಕು
ಲೇಖಕರು: ಚಂದ್ರಶೇಖರ ಭಂಡಾರಿ
ಪ್ರಕಾಶಕರು: ಸಾಹಿತ್ಯ ಸಂಗಮ
ಕೃಷ್ಣಪ್ಪನವರ ಜೀವನಗಾಥೆ ಬರೆಯುವುದು ಸುಲಭವೂ ಅಲ್ಲ, ಕಷ್ಟವೂ ಅಲ್ಲ. ಅವರು ತಮ್ಮ ಬಗ್ಗೆ ಹೇಳಿಕೊಂಡಿರುವುದಾಗಲೀ ಬರೆದುಕೊಂಡಿರುವುದಾಗಲೀ ಹೆಚ್ಚೇನೂ ಸಿಗುವುದಿಲ್ಲವಾದ್ದರಿಂದ ಅದು ಕಷ್ಟ. ಆದರೆ ಅಕ್ಷರಶಃ ಸಾವಿರಾರು ಜನರೊಂದಿಗೆ ವ್ಯಕ್ತಿಗತವಾಗಿ ಪರಿಚಯ ಮಾತ್ರವಲ್ಲ, ಅವರ ಬದುಕುಗಳಲ್ಲೂ ವಿಶಿಷ್ಟ ಪಾತ್ರ ವಹಿಸಿದ್ದರಿಂದಾಗಿ ಆ ಎಲ್ಲ ಜನರೇ ಜೀವನಕಥೆಗೆ ಬೇಕಾದ ಸಾಮಗ್ರಿ ಒದಗಿಸುತ್ತಾರಾದ್ದರಿಂದ ಅದು ಸುಲಭವೂ ಹೌದು.₹150.00 -
ಗಾನಮಾಲಾ | Ganamala Songs Collections of RSS
ಪುಸ್ತಕದ ಹೆಸರು: ಗಾನಮಾಲಾ
ಪ್ರಕಾಶಕರು: ಸಾಹಿತ್ಯ ಸಂಗಮ
ಅರ್ಚನಾ ಪುಸ್ತಕ ಸಂಪುಟದ 12 ಆವೃತ್ತಿಗಳಲ್ಲಿ ಪ್ರಕಟವಾದ ಎಲ್ಲಾ ಹಾಡುಗಳನ್ನು ಸೇರಿಸಿ ʼಗಾನಮಾಲಾʼ ಎಂಬ ಹೆಸರಿನ ಒಂದು ಬೃಹತ್ ಸಂಪುಟವನ್ನು ಹೊರತರಲಾಗಿದೆ. ಈ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆ, ಉತ್ಸವ ಮತ್ತಿತರ ಕಾರ್ಯಕ್ರಮಗಳಲ್ಲಿ ಸಾಮಾನ್ಯವಾಗಿ ಬಳಸುವ ಹಾಡುಗಳನ್ನಷ್ಟೆ ಉಳಿಸಿಕೊಳ್ಳಲಾಗಿದೆ. ಇದರಲ್ಲಿ 272 ಹಾಡುಗಳ ಸಂಗ್ರಹವಿದೆ.
₹100.00 -
ಹಿಂದುತ್ವ: ವರ್ತಮಾನದ ಸಂದರ್ಭದಲ್ಲಿ ಹಿಂದುತ್ವದ ಪ್ರಸ್ತುತತೆ | Hindutva: Relevance and Reality in the Modern World (Kannada Book)
ಪುಸ್ತಕದ ಹೆಸರು: ಹಿಂದುತ್ವ
ಲೇಖಕರು: ಡಾ. ಮೋಹನ್ ಭಾಗವತ್, ಶ್ರೀ ಸುರೇಶ್ ಸೋನಿ, ಶ್ರೀ ಅರುಣ್ ಕುಮಾರ್
ಪ್ರಕಾಶಕರು: ಸಾಹಿತ್ಯ ಸಂಗಮ
ಇಂದು ಜಗತ್ತನ್ನು ಸಾಮಾಜಿಕ, ಪಾಂಥಿಕ, ಆರ್ಥಿಕ, ಪಾರಿಸಾರಿಕ, ಮಾನಸಿಕ ಸಮಸ್ಯೆಗಳ ರೂಪದಲ್ಲಿ ಕಾಡುತ್ತಿರುವ ಅನೇಕ ಅಸ್ತಿತ್ವದ ಬಿಕ್ಕಟ್ಟುಗಳಿಗೆ (Existential Problems) ಪರಿಹಾರವನ್ನು ನೀಡಲು ಸಾಧ್ಯವಿರುವುದು ಹಿಂದುತ್ವಕ್ಕೆ ಮಾತ್ರ. ವಿಶ್ವಕ್ಕೆ ಮಾರ್ಗದರ್ಶನ ನೀಡಬಲ್ಲ ಈ ಸಾಮರ್ಥ್ಯದ ಬಗ್ಗೆ ಭಯಭೀತರಾಗಿರುವ ಅನೇಕ ಸ್ವಾರ್ಥಿ, ಸಂಕುಚಿತ ಮನಸ್ಸಿನ ಜನರು ಇದನ್ನು ವಿರೋಧಿಸುವುದಷ್ಟೇ ಅಲ್ಲದೆ, ಇದನ್ನು ಕಳಂಕಿತಗೊಳಿಸಲು ಅಪಪ್ರಚಾರದಲ್ಲೂ ತೊಡಗಿದ್ದಾರೆ. ‘ಮೂಲಭೂತವಾದಿ’, ‘ಪುರಾಣಪಂಥಿ’, ‘ಅಂಧವಿಶ್ವಾಸಿ’, ‘ಪಿತೃಪ್ರಧಾನ’, ‘ಪ್ರತಿಗಾಮಿ’, ‘ಭೇದಭಾವ’ವುಳ್ಳದ್ದು, ‘ಜಾತಿವಾದಿ’ ಮುಂತಾದ ಭ್ರಾಮಕ ವಿಶೇಷಣಗಳನ್ನು ಉಪಯೋಗಿಸಿ ಅಪಪ್ರಚಾರ ಮಾಡುವ ಪ್ರಯತ್ನವನ್ನು ಈ ವಿಘಟನಕಾರಿ ಶಕ್ತಿಗಳು ಸತತವಾಗಿ ಮಾಡುತ್ತಿವೆ.₹50.00 -
ಪರಿಸರ ಪರ | Parisara Para Kannada Book By Narayana Shevire
ಪುಸ್ತಕದ ಹೆಸರು: ಪರಿಸರ ಪರ
ಲೇಖಕರು: ನಾರಾಯಣ ಶೇವಿರೆ
ಪ್ರಕಾಶಕರು: ರಾಷ್ಟ್ರೋತ್ಥಾನ ಸಾಹಿತ್ಯ
ಪರಿಸರ, ಪರಿಸರ ಸಂರಕ್ಷಣೆ, ಪರಿಸರ ಮಾಲಿನ್ಯ, ವೃಕ್ಷಾರೋಪಣ, ಪರಿಸರ ದಿನ ಆಚರಣೆ – ಹೀಗೆ ದಿನವೂ ಪರಿಸರ-ಸಂಬಂಧಿತ ಒಂದಲ್ಲ ಒಂದು ವಿಷಯ-ಸುದ್ದಿ ಕಿವಿಗೆ ಬೀಳುತ್ತಿರುವ ವರ್ತಮಾನದಲ್ಲಿ ನಮಗೆ ಅನುಸರಣೀಯವಾದ ದೃಷ್ಟಿ-ಧೋರಣೆ ಯಾವುದು?- ಎಂಬುದನ್ನು ಕುರಿತು ಅವಲೋಕನ ಮಾಡಿಕೊಳ್ಳಬೇಕಿದೆ. ಅಂಥದ್ದೊಂದು ಚಿಂತನೆಗೆ ತೊಡಗಲು ಒದಗಿಬರಬಹುದಾದ, ಪರಿಸರ ಸಂಬಂಧಿತ, ಲೇಖನಗಳ ಸಂಕಲನ ‘ಪರಿಸರ ಪರ’.₹108.00₹120.00ಪರಿಸರ ಪರ | Parisara Para Kannada Book By Narayana Shevire
₹108.00₹120.00 -
Economic Ideas and Thoughts of Dadabhai Naoroji By M M Gupta
Book Name: Dadabhai Naoroji
Author: M M Gupta
Publisher: Rashtrotthana SahityaThis insightful book explores the economic policies introduced during the British rule and the devastating effects these policies had on India’s traditional industries, wealth, and social fabric. Written with clarity and backed by historical evidence, the book highlights how British economic agendas—shaped to strengthen their expanding European empires—crippled India’s flourishing economy.
₹270.00₹300.00Economic Ideas and Thoughts of Dadabhai Naoroji By M M Gupta
₹270.00₹300.00 -
ಅಂತರಂಗ-ತರಂಗ | ಕಾ.ಶ್ರೀ. ನಾಗರಾಜ.
ಪುಸ್ತಕದ ಹೆಸರು: ಅಂತರಂಗ-ತರಂಗ
ಲೇಖಕರು: ಕಾ. ಶ್ರೀ. ನಾಗರಾಜ
ಪ್ರಕಾಶಕರು: ಶ್ರೀ ಹರಿಪ್ರಕಾಶ ಕೋಣೆಮನೆಭಾರತದೇಶದಲ್ಲಿ ತುರ್ತು ಅವಶ್ಯವಾಗಿರುವ ಹಿಂದುಸಂಘಟನೆಯನ್ನು ಸಾಂಗಗೊಳಿಸಿದ ಸಂಸ್ಥೆಗಳ ಪೈಕಿ ಪ್ರಮುಖವಾದದ್ದು ‘ರಾಷ್ಟ್ರೀಯ ಸ್ವಯಂಸೇವಕ ಸಂಘ’. ನಾಗಪುರ ನಿವಾಸಿ ಕೇಶವ ಬಲಿರಾಮ ಹೆಡಗೇವಾರ್ ಸ್ಥಾಪಿಸಿದ ಈ ಸಂಘಕ್ಕೀಗ 100ರ ಹರೆಯ. ಈ ಸಮಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆದರಣೀಯ ಸರಸಂಘಚಾಲಕರ ಆಪ್ತನುಡಿಗಳನ್ನು ಸಂಗ್ರಹಿಸಿ ಅಂತರಂತ-ತರಂಗ ಎಂಬ ಶೀರ್ಷಿಕೆಯ ಪುಸ್ತಕ ಬರೆದಿದ್ದಾರೆ ಲೇಖಕ ಕಾ.ಶ್ರೀ. ನಾಗರಾಜ.
₹60.00 -
A Literary Luminary – Critical Appreciation of S. L. Bhyrappa’s Novels
A Literary Luminary explores the literary universe of Dr. S. L. Bhyrappa (1931–2025)—India’s foremost novelist whose 24 works have influenced generations. This English critique by Prof. L. V. Shanthakumari combines Indian philosophical concepts and Western literary theories to offer deep insights into Bhyrappa’s novels.
₹360.00₹400.00 -
ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ
ಪುಸ್ತಕದ ಹೆಸರು: ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ
ಲೇಖಕರು: ಡಾ. ಶಿವಾನಂದ ಆರ್. ನಾಗಣ್ಣವರ
ಪ್ರಕಾಶಕರು: ಕದಂಬ ಪ್ರಕಾಶನ, ಬೆಂಗಳೂರು
ಒಂದನೆಯ ಮುದ್ರಣ: 2025₹200.00ದಕ್ಷಿಣಾಪಥೇಶ್ವರ ಇಮ್ಮಡಿ ಪುಲಿಕೇಶಿ
₹200.00 -
-
-
ವಿಸ್ಮೃತ ವಿದ್ಯಾನಿಧಿ ರಾವ್ ಬಹದ್ದೂರ್ ಮಳೂರು ರಂಗಾಚಾರ್ಯ
ಬಿ ಎನ್ ಶಶಿಕಿರಣ
₹110.00₹120.00ವಿಸ್ಮೃತ ವಿದ್ಯಾನಿಧಿ ರಾವ್ ಬಹದ್ದೂರ್ ಮಳೂರು ರಂಗಾಚಾರ್ಯ
₹110.00₹120.00 -
