ಚರಿತಪಂಚಕ

270.00300.00 (-10%)

In stock

ನಾರಾಯಣ ಶೇವಿರೆ

Compare

270.00300.00 (-10%)

Description

ಪ್ರತಿಯೊಬ್ಬ ವ್ಯಕ್ತಿಗೂ ಸಂಸ್ಕಾರ ಮತ್ತು ಪೋಷಣೆಯನ್ನು ಒದಗಿಸಿದ್ದ ಹಿಂದೂ ಕುಟುಂಬಪದ್ಧತಿಯ ಪುನಃಸ್ಥಾಪನೆಯ ಅವಶ್ಯಕತೆ;

ಸಕಲ ಜೀವಜಾಲವನ್ನೂ ಪೊರೆಯುತ್ತಿರುವ ಪಂಚಭೂತಾತ್ಮಕವಾದ ಪರಿಸರವನ್ನು ಸಂರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ;

ಪ್ರತಿಯೊಬ್ಬರ ಗೌರವಪೂರ್ಣ ಬದುಕಿಗೆ ದಾರಿಮಾಡುವ ಸಾಮಾಜಿಕ ಸಾಮರಸ್ಯಸಾಧನೆಯ ಮಾರ್ಗಗಳು;

ಸ್ವಂತಿಕೆಯ ಮೂಲಕ ಸ್ವಾಲಂಬನೆ ಸಾಧಿಸಲು ಕಾರಣವಾಗಬಲ್ಲ ಸ್ವದೇಶೀ ಪ್ರಸ್ಥಾನದ ಅನುಸರಣೆ;

ಎಲ್ಲರ ಹಕ್ಕುಗಳನ್ನೂ ಖಾತ್ರಿಪಡಿಸುವ ನಾಗರಿಕ ಕರ್ತವ್ಯಪ್ರಜ್ಞೆಯ ಜಾಗರಣ;

-ಇವುಗಳನ್ನು ಕುರಿತು ಒಂದಿಷ್ಟು ಚಿಂತನ ಮಂಥನಕ್ಕೆ ಬೇಕಾದ ಆಕರ ಸಾಮಗ್ರಿಯನ್ನೊದಗಿಸುತ್ತದೆ,

ಚರಿತಪಂಚಕ

Main Menu

ಚರಿತಪಂಚಕ

ಚರಿತಪಂಚಕ

270.00300.00 (-10%)

Add to Cart

Select at least 2 products
to compare